Dubai ಫ್ಲೈಟ್ ಹತ್ತಿದ RCB ಪ್ಲೇಯರ್ಸ್ Oneindia Kannada

Dubai ಫ್ಲೈಟ್ ಹತ್ತಿದ RCB ಪ್ಲೇಯರ್ಸ್ Oneindia Kannadaಐಪಿಎಲ್‌ನ 13ನೇ ಆವೃತ್ತಿ ಯುಎಇನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದುಬೈಗೆ ಪ್ರಯಾಣವನ್ನು ಬೆಳೆಸಿದೆ. ಆರ್‌ಸಿಬಿ ತಂಡದ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಪ್ರಯಾಣಕ್ಕೂ ಮುನ್ನ ತಂಡದ ಪೋಟೋವನ್ನು ಹಂಚಿಕೊಳ್ಳಲಾಗಿದೆ.
#RCB #ViratKohli #ipl
The Royal Challengers Bangalore players on Friday boarded a flight to the United Arab Emirates for this year’s Indian Premier League, which begins on September 19.

cricket , sports , ipl